ಕೆಇಎ ವಿಎಒ ಪರೀಕ್ಷೆಯಲ್ಲಿ ಅಕ್ರಮದ ಶಂಕೆ: ಭಾರಿ ಅಂಕ ಪಡೆದ ಹಾವೇರಿ ಅಭ್ಯರ್ಥಿ ವಿರುದ್ಧ ತನಿಖೆಗೆ ಆದೇಶ

ಕರ್ನಾಟಕದಲ್ಲಿ ಪರೀಕ್ಷಾ ಅಕ್ರಮಗಳ ಸರಣಿ ಮುಂದುವರಿದಿದೆ. ಕೆಪಿಎಸ್‌ಸಿ ವಿವಾದದ ಬೆನ್ನಲ್ಲೇ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಗ್ರಾಮ ಲೆಕ್ಕಿಗರ…