ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: 8 ರಿಂದ 10ನೇ ತರಗತಿವರೆಗೆ ಆಂಗ್ಲ ಮಾಧ್ಯಮ ವಿಸ್ತರಣೆಗೆ ಶಿಕ್ಷಣ ಇಲಾಖೆ ಮುಂದು!

ರಾಜ್ಯದ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ (Government English Medium Schools) 7ನೇ ತರಗತಿ ಪೂರೈಸಿ, ಪ್ರೌಢ ಶಿಕ್ಷಣಕ್ಕಾಗಿ ಪರದಾಡುತ್ತಿದ್ದ ಸಾವಿರಾರು…