ಚುನಾವಣಾ ನಿವೃತ್ತಿ ಕುರಿತ ಸಿದ್ದರಾಮಯ್ಯ ಹೇಳಿಕೆಗೆ ರಾಹುಲ್ ಗಾಂಧಿ ಆಕ್ಷೇಪ: ಪಕ್ಷಕ್ಕೆ ಹಾನಿಯಾಗದಂತೆ ಎಚ್ಚರಿಕೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ವರಿಷ್ಠ ಹಾಗೂ ಲೋಕಸಭೆ…